ಮೈಸೂರು

ನಾಳೆ ವಿದ್ಯುತ್ ನಿಲುಗಡೆ

ಮೈಸೂರು, ಏ . 9 :- ರಾಮಕೃಷ್ಣನಗರ ಉಪವಿಭಾಗದ66/11 ಕೆ.ವಿ ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ದೇವಗಳ್ಳಿ ಎನ್.ಜೆ.ವೈ ವಿದ್ಯುತ್ ಮಾರ್ಗದಲ್ಲಿ ಏಪ್ರಿಲ್ 10 ಮತ್ತು 11 ರಂದು ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ದೇವಗಳ್ಳಿ, ಬಲ್ಲಹಳ್ಳಿ, ಮೂಗನಹುಂಡಿ, ನಗರತಹಳ್ಳಿ, ಯಡ್ಡಹಳ್ಳಿ, ತಿಬ್ಬಯ್ಯನಹುಂಡಿ, ಅನಗಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: