ಸುದ್ದಿ ಸಂಕ್ಷಿಪ್ತ

ಕಾಲೇಜು ವಾರ್ಷಿಕೋತ್ಸವ ಸಮಾರಂಭ:ಏ.27 ಮತ್ತು 28

ಎಟಿಎಂಇ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏ.27 ಮತ್ತು 28 ರಂದು  2017 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಎರಡು ದಿನಗಳ ಕಾಲ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

Leave a Reply

comments

Related Articles

error: