ಸುದ್ದಿ ಸಂಕ್ಷಿಪ್ತ

ಡಾ.ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ:ಏ.24 ರಂದು

ಸಿಂಹದ ಮರಿ ಶಿವರಾಜ್ ಕುಮಾರ್ ಮತ್ತು ಅಭಿಮಾನಿಗಳ ಸಂಘದ ವತಿಯಿಂದ ಡಾ.ರಾಜ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಏ.24 ರಂದು ಬೆ.11 ಗಂಟೆಗೆ ದೇವರಾಜ ಮೊಹಲ್ಲಾದ ವಾಸವಿ ನಿಲಯದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ.

Leave a Reply

comments

Related Articles

error: