ಸುದ್ದಿ ಸಂಕ್ಷಿಪ್ತ

ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ

ಜ್ಞಾನದೀಪ್ತಿ ಟ್ರಸ್ಟ್ ವತಿಯಿಂದ ಬ್ಯಾಂಕಿಂಗ್ ಪರೀಕ್ಷೆ, ಎಂ.ಬಿ.ಎ, ಸಿಇಟಿ ಹಾಗೂ ನ್ಯೂ ಇಂಡಿಯಾ ಅಶ್ಯೂರೆನ್ಸ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 2 ತಿಂಗಳ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿ ಅವಧಿಯಲ್ಲಿ ಮಾನಸಿಕ ಸಾಮರ್ಥ್ಯ, ತಾರ್ಕಿಕ ಗಣಿತ, ಪ್ರಚಲಿತ ಜ್ಞಾನ ಹಾಗೂ ಇಂಗ್ಲೀಷ್ ವಿಷಯಗಳನ್ನು ಬೋಧಿಸಲಾಗುವುದು. ಆಸಕ್ತರು ನಂ.10/2, ಎಂ.ಎನ್. ಜೋಯಿಸ್ ರಸ್ತೆ ಇಲ್ಲಿ ಸಂಜೆ 4 ರಿಂದ 8 ಗಂಟೆಯೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9844099674 ಗೆ ಸಂಪರ್ಕಿಸಬಹುದಾಗಿದೆ.

 

Leave a Reply

comments

Related Articles

error: