ಕರ್ನಾಟಕಪ್ರಮುಖ ಸುದ್ದಿ

ಸಾರಿಗೆ ನೌಕರನಿಗೆ ಕಲ್ಲು ಹೊಡೆದು ಸಾಯಿಸಿದ ಪ್ರಕರಣ : ಬೇಸರ ವ್ಯಕ್ತಪಡಿಸಿ ಹೇಯಕರವೆಂದ ಸಚಿವ ಸುರೇಶ್ ಕುಮಾರ್

ರಾಜ್ಯ(ಬೆಂಗಳೂರು)ಏ.17:- ಸಾರ್ವಜನಿಕರ ಹಿತಕ್ಕಾಗಿ ಬಸ್ ಓಡಿಸಲು ಸೇವೆಗೆ ಹಾಜರಾದ ಸಾರಿಗೆ ಇಲಾಖೆಯ ಚಾಲಕ ನನ್ನು ಮುಷ್ಕರ ನಿರತ ಸಾರಿಗೆ ನೌಕರರು ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ   ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬೇಸರ ವ್ಯಕ್ತಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರಿಗೆ ನೌಕರರನನ್ನು ಮುಷ್ಕರ ನಿರತ ಸಾರಿಗೆ ಇಲಾಖೆಯ ಅವರ ಸ್ನೇಹಿತರೇ ಕಲ್ಲು ಹೊಡೆದು ಸಾಯಿಸಿದ ಘಟನೆ ಅತ್ಯಂತ ಹೇಯಕರ ಎಂದು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: