ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ಸಾಂಸ್ಕೃತಿಕ ಸಮಿತಿಯ ಉದ್ಘಾಟನಾ ಸಮಾರಂಭ :ಏ.24 ರಂದು

ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏ.24 ರಂದು ಬೆ.11 ಗಂಟೆಗೆ ವಿದ್ಯಾರ್ಥಿ ಸಾಂಸ್ಕೃತಿಕ ಸಮಿತಿಯ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀರಾಮಕೃಷ್ಣ ಆಶ್ರಮದ ಸ್ವಾಮಿ ಆತ್ಮಜ್ಞಾನಂದಜೀ ಮಹಾರಾಜ್ ಉದ್ಘಾಟನೆ ಮಾಡಲಿದ್ದಾರೆ. ಶಾರದಾ ವಿಲಾಸ ಸಂಸ್ಥೆಗಳ ಅಧ‍್ಯಕ್ಷ ಬಿ.ಎಸ್.ಪಾರ್ಥಸಾರಥಿ, ಕಾರ್ಯದರ್ಶಿ ಎಚ್.ಕೆ.ಶ್ರೀನಾಥ್ ಉಪಸ್ಥಿತರಿರುತ್ತಾರೆ.

 

Leave a Reply

comments

Related Articles

error: