ಸುದ್ದಿ ಸಂಕ್ಷಿಪ್ತ

ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ : ಏ.23 ರಂದು

ಬೆಂಗಳೂರಿನ ಕಲ್ಪತರು ಟ್ರಸ್ಟ್ ಆಯೋಜನೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಧನ ಸಹಕಾರದಲ್ಲಿ ಏ.23 ರಂದು ಬೆ.9.30 ಕ್ಕೆ ಚಾಮರಾಜನಗರ ಜಿಲ್ಲೆಯ ಕೋಂಬುಡಿಕ್ಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ರಾಮಕೃಷ್ಣ ಆಶ್ರಮದ ಶ್ರೀ ಆತ್ಮಜ್ಞಾನಾನಂದಜೀ ಮಹಾರಾಜ್ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚಾನ್ಸುರ್, ಶಸ್ತ್ರ ಚಿಕಿತ್ಸಾ ತಜ್ಞ ಡಾ.ಶಿವಕಿಶೋರ್ ಜೆ.ವಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Leave a Reply

comments

Related Articles

error: