ಕರ್ನಾಟಕಪ್ರಮುಖ ಸುದ್ದಿ

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರಿಗೆ ಕೊರೋನಾ ಸೋಂಕು

ರಾಜ್ಯ(ಕುಂದಾಪುರ)ಏ.23:-    ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್-19 ಸೋಂಕು ತಗುಲಿದೆ.

ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಶಾಸಕ ಹಾಲಾಡಿಯವರು ಕೊರೋನಾ ಪರೀಕ್ಷೆಗೊಳಗಾಗಿದ್ದು, ಸೋಂಕು ದೃಢವಾಗಿದೆ.  ಅವರನ್ನು ಮಣಿಪಾಲ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.

Leave a Reply

comments

Related Articles

error: