ಸುದ್ದಿ ಸಂಕ್ಷಿಪ್ತ

ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ:ಏ.24 ರಂದು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಖೆ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಹಾಗೂ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ಸಹಯೋಗದಲ್ಲಿ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವನ್ನು ಏ.24 ರಂದು ಬೆ.11 ಗಂಟೆಗೆ ಕ್ಯಾತಮರನಹಳ್ಳಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರಾಧ ಉದ್ಘಾಟನೆ ಮಾಡಲಿದ್ದಾರೆ. ಮಹಾನಗರ ಪಾಲಿಕೆ ಸದಸ್ಯೆ ರೇಷ್ಮ ಜಬಿನ್ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: