ಸುದ್ದಿ ಸಂಕ್ಷಿಪ್ತ

ಹಿರಿಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ ಏ.24ಕ್ಕೆ

ಮಹಾರಾಜ ಕಾಲೇಜು ಏ.24, ಬೆಳಿಗ್ಗೆ 10.30ಕ್ಕೆ ಹಿರಿಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ  ಕಾರ್ಯಕ್ರಮದ ಉದ್ಘಾಟನೆ ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ನೆರವೇರಿಸುವರು. ಹಿರಿಯ ಪೊಲೀಸ್ ಅಧಿಕಾರಿ ಡಾ.ಸುಭಾಷ್ ಭರಣಿ ಭಾಗವಹಿಸುವರು. ಅಧ್ಯಕ್ಷತೆ ಪ್ರಾಂಶುಪಾಲೆ ಪ್ರೊ.ಸಿ.ಪಿ.ಸುನೀತಾ ವಹಿಸುವರು.

Leave a Reply

comments

Related Articles

error: