ಸುದ್ದಿ ಸಂಕ್ಷಿಪ್ತ

ಅಂಚೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ : ಏ.25ರಿಂದ

ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಕೇಂದ್ರ ಸಂಘಟನೆಯಿಂದ ಏ.25ರಿಂದ ದೇಶವ್ಯಾಪ್ತಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು ಮುಷ್ಕರಕ್ಕೆ ಯಾದವಗಿರಿಯ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಳಿ ಬೆಳಿಗ್ಗೆ 10 ಗಂಟೆಗೆ  ಚಾಲನೆ ನೀಡಲಾಗುವುದು, ಕೆ.ಆರ್.ನಗರ, ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ಸೇರಿದಂತೆ ಜಿಲ್ಲೆಯ ಐದು ತಾಲ್ಲೂಕುಗಳ ಅಂಚೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವರು.

Leave a Reply

comments

Related Articles

error: