ಮೈಸೂರು

ಕೋವಿಡ್ ವಿಪತ್ತಿನ ಹಿನ್ನೆಲೆ : ಆಮ್ಲಜನಕ ರಿಫಿಲ್ಲಿಂಗ್ ಕಂಪನಿ ಜೊತೆ ಸಭೆ ನಡೆಸಿದ ಸಚಿವರು

ಮೈಸೂರು,ಮೇ.5:-  ಕೋವಿಡ್ ವಿಪತ್ತಿನ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಮೈಸೂರಿನಲ್ಲಿ ಆಮ್ಲಜನಕ ರಿಫಿಲ್ಲಿಂಗ್ ಕಂಪನಿಗಳು, ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಚರ್ಚಿಸಿದರು.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ತನ್ವೀರ್ ಸೇಠ್, ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಪೊಲೀಸ್ ಅಧೀಕ್ಷಕರಾದ ಸಿ.ಬಿ.ರಿಷ್ಯಂತ್, ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: