ಮೈಸೂರು

ಮಿರ್ಲೆ ಗ್ರಾ.ಪಂ ಸದಸ್ಯ ಕೋವಿಡ್ ಗೆ ಬಲಿ

ಮೈಸೂರು,ಮೇ.8:- ಕೆ.ಆರ್.ನಗರ ತಾಲೂಕಿನ ಮಿರ್ಲೆ ಗ್ರಾಮ ಪಂಚಾಯಿತಿಯ ಸದಸ್ಯರಾದ ಲಕ್ಷಣ ಅವರು ಇಂದು ಕೋವಿಡ್ ನಿಂದಾಗಿ ಕೆ.ಆರ್. ನಗರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ .

ಅವರಿಗೆ 44ವರ್ಷ ವಯಸ್ಸಾಗಿತ್ತು. ಶನಿವಾರ ಕೊರೋನ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ,ಪುತ್ರ,ಪುತ್ರಿ ಇದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: