ಮೈಸೂರು

ಮಾಜಿ ಸಿಎಂ ಸಿದ್ದರಾಮಯ್ಯನವರ ಅತ್ತಿಗೆ ವಿಧಿವಶ

ಮೈಸೂರು,ಮೇ.8:-  ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಅತ್ತಿಗೆ ಮಹದೇವಮ್ಮ (74) ಅವರು ಸಿದ್ದರಾಮನಹುಂಡಿಯಲ್ಲಿ ಇಂದು ಹೃದಯಾಘಾತದಿಂದ ನಿಧನರಾದರು.

ಮೃತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: