ದೇಶಪ್ರಮುಖ ಸುದ್ದಿ

ಮಹಾರಾಷ್ಟ್ರದಲ್ಲಿ ಜೂ.1ರವರೆಗೆ ಲಾಕ್ ಡೌನ್ ವಿಸ್ತರಣೆ : ಪ್ರವೇಶಕ್ಕೆ ನೆಗೆಟಿವ್ ವರದಿ ಕಡ್ಡಾಯ

ದೇಶ(ಮುಂಬೈ)ಮೇ.13:- ಮಹಾರಾಷ್ಟ್ರದಲ್ಲಿ ಲಾಕ್‌ ಡೌನ್‌   ನಿರ್ಬಂಧಗಳನ್ನು ಜೂನ್ 1 ರವರೆಗೆ ವಿಸ್ತರಿಸಲಾಗಿದೆ

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕನ್ನು ಮಟ್ಟಹಾಕಲು ಮಹಾರಾಷ್ಟ್ರ ಸರ್ಕಾರ ಲಾಕ್‌ ಡೌನ್‌   ನಿರ್ಬಂಧಗಳನ್ನು ಜೂನ್ 1 ರವರೆಗೆ ವಿಸ್ತರಿಸಿದೆ. ಆದೇಶದ ಪ್ರಕಾರ, ಈಗ ರಾಜ್ಯದ ಯಾವುದೇ ಸಾರಿಗೆ ವಿಧಾನದ ಮೂಲಕ ಬರುವ ವ್ಯಕ್ತಿಯು ಸೋಂಕಿತನಲ್ಲ ಎಂದು ದೃಢೀಕರಿಸುವ ‘ಆರ್‌ಟಿ-ಪಿಸಿಆರ್’ ನೆಗೆಟಿವ್ ವರದಿಯನ್ನು ತೋರಿಸಬೇಕಾಗಿದೆ.ಕೊರೋನಾವನ್ನು ಎದುರಿಸಲು ಮಹಾರಾಷ್ಟ್ರ ಸರ್ಕಾರ ಜೂನ್ 1 ರಂದು ಬೆಳಿಗ್ಗೆ 7 ಗಂಟೆಯವರೆಗೆ ನಿರ್ಬಂಧ ವಿಧಿಸಿ ಆದೇಶಿಸಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: