ಮೈಸೂರು

ಮೈಸೂರು ಜಿಲ್ಲೆಯಲ್ಲಿಂದು  2,489 ಕೊರೊನಾ ವೈರಸ್ ಸೋಂಕು ಪತ್ತೆ

ಮೈಸೂರು,ಮೇ.15:-  ಮೈಸೂರು ಜಿಲ್ಲೆಯಲ್ಲಿಂದು  2,489 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,10,316 ಕ್ಕೇರಿಕೆಯಾಗಿದೆ. ಇಂದು 2,338 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 94,053 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,866 ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿಂದು 15 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ ಇದುವರೆಗೆ 1,397 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: