ಮೈಸೂರು

ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು : ಶಾಸಕ ಅನಿಲ್ ಚಿಕ್ಕಮಾದು ಆತಂಕ

ಮೈಸೂರು,ಮೇ.17:- ಗ್ರಾಮೀಣ ಭಾಗದಲ್ಲಿ ಕೊರೋನಾ ಎಡರನೇ ಅಲೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ಗ್ರಾಮಾಂತರ ಭಾಗದಲ್ಲಿ ಕೊರೋನಾ ಹೆಚ್ಚುತ್ತಿದೆ. 100 ಜನರಲ್ಲಿ 80 ಮಂದಿಗೆ ಪಾಸಿಟಿವ್ ಬರುತ್ತಿದೆ ಸೋಂಕಿತರನ್ನು ಕ್ವಾರಂಟೈನ್ ಮಾಡಲು ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: