ಮೈಸೂರು

ಮೈಸೂರು ಜಿಲ್ಲೆಯಲ್ಲಿಂದು 1,730 ಕೊರೋನಾ ಸೋಂಕು ಪತ್ತೆ : 1809 ಡಿಸ್ಚಾರ್ಜ್

ಮೈಸೂರು,ಮೇ.19:-  ಮೈಸೂರು ಜಿಲ್ಲೆಯಲ್ಲಿಂದು 1,730 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,17,753 ಕ್ಕೇರಿಕೆಯಾಗಿದೆ. ಇಂದು 1,809 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 1,02,454 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13,862 ಕ್ಕೆ ಇಳಿಕೆಯಾಗಿದೆ. ಮೈಸೂರಿನಲ್ಲಿಂದು 14 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಮೈಸೂರಿನಲ್ಲಿ ಇದುವರೆಗೆ 1,437 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: