ಸುದ್ದಿ ಸಂಕ್ಷಿಪ್ತ

ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ : ಏ.27 ರಂದು

ಪ್ರೀತಿ ಕ್ಯಾನ್ಸರ್ ಸೆಂಟರ್‍ ನಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಏ.27ರಂದು ಬೆಳಿಗ್ಗೆ 10 ಗಂಟೆಗೆ  ಹಮ್ಮಿಕೊಳ್ಳಲಾಗಿದೆ.  ಶಿಬಿರದಲ್ಲಿ ತಿಂಗಳಿಗೂ ಮೇಲ್ಪಟ್ಟು ವಾಸಿಯಾಗದ ಗಾಯ, ರಕ್ತಸ್ರಾವ, ಊತ, ಗಡಸುತನ ಹಾಗೂ ಇತರೆ ಸಮಸ್ಯೆಗಳಿಂದ ಬಳಲುವರು ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0821-4259259 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: