ಸುದ್ದಿ ಸಂಕ್ಷಿಪ್ತ

ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ : ಏ.26ಕ್ಕೆ

ಮೈಸೂರಿನ ದೀಕ್ಷಿತ್ ಆರೋಗ್ಯಧಾಮದಲ್ಲಿ ಏ.26ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0821 -2511619 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

Check Also

Close
error: