ಸುದ್ದಿ ಸಂಕ್ಷಿಪ್ತ

ಕಾರ್ಮಿಕರಿಗೆ ಪಾಸ್ ಬುಕ್ ವಿತರಣೆ : ಏ.29ಕ್ಕೆ

ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದಿಂದ ಕಟ್ಟಡ ಹಾಗೂ ದಿನಗೂಲಿ ಕಾರ್ಮಿಕರಿಗೆ ಏ.29ರ ಬೆಳಿಗ್ಗೆ 10.30ಕ್ಕೆ ಮಹದೇವಪುರದ ಪಿ.ರಾಜಪ್ಪ ಕಲ್ಯಾಣ ಮಂಟಪದಲ್ಲಿ ಅಟಲ್ ಪೆನ್ಷನ್ ಯೋಜನೆಯಡಿ ಬ್ಯಾಂಕ್‍ ಪಾಸು ಬುಕ್ ವಿತರಣೆ ಮಾಡಲಾಗುತ್ತದೆ.

ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ಮುಜೀರುಲ್ಲಾ ಸಿ.ಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0821 4191266 / 9141614633/ 9742355021  ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: