ಮೈಸೂರು

ಮೈಸೂರು ಅರಮನೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ನಂದೀಶ್ ಅರಸ್ ನಿಧನ

ಮೈಸೂರು,ಮೇ.24:- ಮೈಸೂರು ಅರಮನೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ಮೈಸೂರು ಅರಸು ಮಂಡಳಿ ಕಾರ್ಯದರ್ಶಿ ನಂದೀಶ್ ಅರಸ್  ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕಳೆದ  ಐದು ದಿನಗಳ ಹಿಂದೆ ಅವರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ  ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: