ಸುದ್ದಿ ಸಂಕ್ಷಿಪ್ತ

ಕೇಂದ್ರ ಸರ್ಕಾರದ ನಿಲುವು ಖಂಡಿಸಿ ಪಾದಯಾತ್ರೆ : ಏ.25ಕ್ಕೆ

ಹಿಂದಿಯನ್ನು ಕನ್ನಡಿಗರ ಮೇಲೆ ಹೇರಿರುವ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಏ.25ರಂದು ಬೆಳಿಗ್ಗೆ 11 ಗಂಟೆಗೆ  ಕೋರ್ಟ್ ಮುಂಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: