ಸುದ್ದಿ ಸಂಕ್ಷಿಪ್ತ

ಮೇಯರ್ ಎಂ.ಜೆ. ರವಿಕುಮಾರ್ ಅವರಿಂದ ಕ್ರೀಡಾಕೂಟಕ್ಕೆ ಚಾಲನೆ

ಭಾರತೀಯ ಜನಕಲಾ ಸಮಿತಿ, ಕಾರ್ಮಿಕ ಕಲ್ಯಾಣ ಮಂಡಳಿ, ಅಖಿಲ ಭಾರತ ಟ್ರೇಡ್ ಯೂನಿಯನ್ ಇವುಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಮಿಕ ಕ್ರೀಡಾಕೂಟವನ್ನು ಕಂಜರ ಬಾರಿಸುವುದರ ಮೂಲಕ ಮಹಾಪೌರ ಎಂ.ಜೆ.ರವಿಕುಮಾರ್ ಚಾಲನೆ ನೀಡಿದರು.

ಎಐಟಿಎನ್ಸಿ ಅಧ್ಯಕ್ಷ ರಾಜು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ನಾಗಭೂಷಣ, ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ಶ್ರೀವತ್ಸ ಇನ್ನಿತರರು ಭಾಗವಹಿಸಿದ್ದರು. ಒಟ್ಟು 12 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

Leave a Reply

comments

Related Articles

error: