ಮೈಸೂರು

ಮೈಸೂರು ಜಿಲ್ಲೆಯಲ್ಲಿಂದು 1,171 ಕೊರೊನಾ ಸೋಂಕು ಪತ್ತೆ

ಮೈಸೂರು,ಮೇ.31:- ಮೈಸೂರು ಜಿಲ್ಲೆಯಲ್ಲಿಂದು 1,171 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಮೈಸೂರು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,42,815 ಕ್ಕೇರಿಕೆಯಾಗಿದೆ. ಇಂದು 1,893 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 1,26,106 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,085 ಕ್ಕೆ ಇಳಿಕೆಯಾಗಿದೆ. ಮೈಸೂರಿನಲ್ಲಿಂದು 13 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ ಇದುವರೆಗೆ 1,624 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: