ಮೈಸೂರು

ಪಾಲಿಕೆ ಆಯುಕ್ತೆ ಶಿಲ್ಪ ನಾಗ್ ರಾಜೀನಾಮೆ ಸ್ವೀಕರಿಸದಂತೆ ಸರ್ಕಾರಕ್ಕೆ ಒತ್ತಾಯ

ಮೈಸೂರು,ಜೂ.4:- ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪಾನಾಗ್ ಅವರು ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಬೇಕು. ಸರ್ಕಾರ ಯಾವುದೇ ಕಾರಣಕ್ಕೂ ಅವರ ರಾಜೀನಾಮೆಯನ್ನು ಸ್ವೀಕರಿಸಬಾರದು ಎಂದು ಹಲವರಿಂದ ಒತ್ತಾಯ ಕೇಳಿ ಬಂದಿದೆ.

ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಮಾಜಿ ಶಾಸಕ ವಾಸು, ಪೇಂಟ್ಸ್ &ವಾರ್ನಿಷ್ ಅಧ್ಯಕ್ಷ ಫಣೀಶ್, ಪಾಲಿಕೆ ಸದಸ್ಯ ಲೋಕೇಶ್ ಪಿಯಾ, ಶಾಸಕ ರಾಮದಾಸ್ ಸೇರಿದಂತೆ ಹಲವರಿಂದ ಒತ್ತಾಯ ಕೇಳಿ ಬಂದಿದ್ದು,ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: