ದೇಶಪ್ರಮುಖ ಸುದ್ದಿಮನರಂಜನೆ

ಬಾಲಿವುಡ್ ನಟ ದಿಲೀಪ್ ಕುಮಾರ್ ಅವರಿಗೆ ಅನಾರೋಗ್ಯ : ಹಿಂದೂಜಾ ಆಸ್ಪತ್ರೆಗೆ ದಾಖಲು

ದೇಶ(ಮುಂಬೈ)ಜೂ.7:- ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅವರನ್ನು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಿಲೀಜ್ ಕುಮಾರ್ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಿಲೀಪ್ ಕುಮಾರ್ ದಾಖಲಾತಿ ಕುರಿತಂತೆ ಸಾಯಿರಾ ಬಾನು ಮಾಧ್ಯಮಗಳಿಗೆ ಮಾಹಿತಿ ನೀಡಿ “ದಿಲೀಪ್ ಕುಮಾರ್ ಅವರಿಗೆ ಉಸಿರಾಟದ ತೊಂದರೆ ಇತ್ತು. ಇದರಿಂದಾಗಿ ಅವರನ್ನು ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ನಾನ್ ಕೋವಿಡ್ ಆಸ್ಪತ್ರೆ. ದಿಲೀಪ್ ಕುಮಾರ್ ಅವರ ಎಲ್ಲಾ ಪರೀಕ್ಷೆ ನಿತಿನ್ ಗೋಖಲೆ ಅವರ ಮೇಲ್ವಿಚಾರಣೆಯಲ್ಲಿ ನಡೆದಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗನೆ ಗುಣಮುಖರಾಗಬೇಕೆಂದು ಎಲ್ಲರೂ ಪ್ರಾರ್ಥಿಸೋಣ ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: