
ಕರ್ನಾಟಕಪ್ರಮುಖ ಸುದ್ದಿ
ಕೊಡಗು ಜಿಲ್ಲೆಯ ಮಳೆ ವಿವರ
ರಾಜ್ಯ(ಮಡಿಕೇರಿ) ಜೂ.9:- ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 0.83 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.25 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ಸಂಪಾಜೆ 1 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (08-06-2021) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2823.12 ಅಡಿಗಳು. ಇಂದಿನ ನೀರಿನ ಒಳಹರಿವು 161 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು 80 ಕ್ಯುಸೆಕ್. (ಜಿ.ಕೆ,ಎಸ್.ಎಚ್)