ಸುದ್ದಿ ಸಂಕ್ಷಿಪ್ತ

ಡಾ.ರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಕರ್ನಾಟಕ ವೀರಕೇಸರಿ ವೇದಿಕೆ ವತಿಯಿಂದ ಡಾ.ರಾಜ್ ಕುಮಾರ್ ಅವರ 88 ನೇ ವರ್ಷದ ಜಯಂತಿಯನ್ನು ಸೋಮವಾರ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿ ರಾಜ್ ಕುಮಾರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ತಿಂಡಿ ಹಂಚಲಾಯಿತು

ಇದೇ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಎಂ, ಮಳವಳ್ಳಿ ಚಂದ್ರು, ಮೋಹನ್ ಕುಮಾರ್, ಶಿವಕುಮಾರ್, ಗುರು ಮತ್ತಿತರರು ಹಾಜರಿದ್ದರು.

Leave a Reply

comments

Related Articles

error: