ಮೈಸೂರು

ರಾಮಕೃಷ್ಣ ಆಶ್ರಮ ಕ್ಕೆ ಭೇಟಿ ನೀಡಿದ ಸಚಿವ ಎಸ್.ಟಿ.ಎಸ್

ಮೈಸೂರು, ಜೂ.10:-  ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗುರುವಾರ ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ತೆರಳಿ,  ಮುಕ್ತಿದಾನಂದ ಸ್ವಾಮೀಜಿಯವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ‌.ರಾಜೀವ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: