ಕರ್ನಾಟಕ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜನತಾ ಪಕ್ಷದವರಿಂದ ಪ್ರತಿಭಟನೆ

ಬೆಂಗಳೂರು,ಜೂ.10- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜನತಾ ಪಕ್ಷದವರು ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ‌ ಜನತಾ ಪಕ್ಷದ ರಾಜ್ಯಾಧ್ಯಕ್ಷ ‌ಕೆ.ಎಂ.ಪಾಲಾಕ್ಷ, ‌ಕಾರ್ಯಾಧ್ಯಕ್ಷ ಶಂಕರ್ ಶೆಟ್ಟಿ, ರಾಜ್ಯ ಉಪಾಧ್ಯಕ್ಷ  ಎಂ.ನಂದೀಶ್, ನಗರ ಉಪಾಧ್ಯಕ್ಷ ಅಭಿಷೇಕ, ನಗರ ಕಾರ್ಯದರ್ಶಿ ಸ್ಯಾಮ್‌, ಮಹಿಳಾ ಸಂಘಟಕ ಕಾರ್ಯದರ್ಶಿ ರಂಜಿತಾ, ಯಲಹಂಕ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹರ್ಷಗೌಡ, ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಂಜುನಾಥ್ ಇತರರು ಉಪಸ್ಥಿತರಿದ್ದರು. (ಎಂ.ಎನ್)

 

Leave a Reply

comments

Related Articles

error: