ಸುದ್ದಿ ಸಂಕ್ಷಿಪ್ತ

ವಿಶೇಷ ಉಪನ್ಯಾಸ ‘ಏ.27ಕ್ಕೆ’

ಕೆ.ಓ.ಯು ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಿಂದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂಗವಾಗಿ ವಿಶೇಷ ಉಪನ್ಯಾಸವನ್ನು ಏ.27ರಂದು ಬೆಳಿಗ್ಗೆ 11.30ಕ್ಕೆ ವಿವಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು ರಿಂಸೆ ಸಂಚಾಲಕ ಸ್ವಾಮಿ ಮಹೇಶಾತ್ಮಾನಂದಜಿ ಉದ್ಘಾಟಿಸಿ ಉಪನ್ಯಾಸ ನೀಡುವರು.

ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಅಧ್ಯಕ್ಷತೆ ವಹಿಸುವರು, ಕುಲಸಚಿವ ಡಾ.ಕೆ.ಜಿ.ಚಂದ್ರಶೇಖರ್ ಉಪಸ್ಥಿತರಿರುವರು.

Leave a Reply

comments

Related Articles

error: