ಕರ್ನಾಟಕಪ್ರಮುಖ ಸುದ್ದಿ

ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಇನ್ನಿಲ್ಲ

ರಾಜ್ಯ( ಬೆಂಗಳೂರು)ಜೂ.11:-  ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರಿಂದು ನಿಧನ ರಾದರು.

ಅವರಿಗೆ 67 ವರ್ಷ ವಯಸ್ಸಾಗಿತ್ತು. ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಮೇ 4ರಂದು ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾದರು.
ಸಿದ್ದಲಿಂಗಯ್ಯ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: