ಸುದ್ದಿ ಸಂಕ್ಷಿಪ್ತ

ಮಹಾವೀರ ಜಯಂತಿ : ಏ.26ಕ್ಕೆ

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಸ್ತ ಜೈನ್ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಲಾಮಂದಿರದಲ್ಲಿ ಏ.26ರಂದು ಬೆಳಿಗ್ಗೆ 11 ಗಂಟೆಗೆ ಮಹಾವೀರ ಜಯಂತಿಯನ್ನು ಆಯೋಜಿಸಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸುವರು, ಶಾಸಕ ವಾಸು ಅಧ್ಯಕ್ಷತೆ ವಹಿಸುವರು, ಕನಕಗಿರಿ ಜೈನಮಠದ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಚಿವ ತನ್ವೀರ್ ಸೇಠ್, ಮಹಾಪೌರ ಎಂ.ಜೆ.ರವಿಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಧ್ರುವನಾರಾಯಣ, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿ.ಪಂ ಅಧ್ಯಕ್ಷೆ ನಯಿಮಾಸುಲ್ತಾನ ನಜೀರ್ ಅಹಮದ್ ಹಾಗೂ ಇತರರು ಭಾಗವಹಿಸುವರು.

Leave a Reply

comments

Related Articles

error: