ಮೈಸೂರು

ದೇವರಾಜ ಪೊಲೀಸ್ ಠಾಣೆಯ ಹೋಂ ಗಾರ್ಡ್ ಗಳಿಗೆ ದಿನಸಿ ಕಿಟ್ ವಿತರಣೆ

ಮೈಸೂರು,ಜೂ.12-ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ದೇವರಾಜ ಪೊಲೀಸ್ ಠಾಣೆಯ ಹೋಂ ಗಾರ್ಡ್ ಗಳಿಗೆ ಇಂದು ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಯಿತು.

ಎಸಿಪಿ ಶಶಿಧರ್ ಅವರು 20 ಮಂದಿ ಹೋಂ ಗಾರ್ಡ್ ಗಳಿಗೆ ದಿನಸಿ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ದಿವಾಕರ್, ಪಿಎಸ್ ಐಗಳಾದ ರಾಜು, ಲೀಲಾವತಿ ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: