ಪ್ರಮುಖ ಸುದ್ದಿಮನರಂಜನೆಮೈಸೂರು

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಿರ್ದೇಶಕ ಚೇತನ್ ಕುಮಾರ್

ಮೈಸೂರು,ಜೂ.13:- ‘ಬಹದ್ದೂರ್ ‘, ‘ಭರ್ಜರಿ ‘ಸಿನಿಮಾ ನಿರ್ದೇಶಕ ಚೇತನ್ ಕುಮಾರ್
ಮೈಸೂರಿನಲ್ಲಿ ತಮ್ಮ ಸೋದರತ್ತೆ ಮಗಳಾದ ಮಾನಸ ಜೊತೆ ಸಪ್ತಪದಿ ತುಳಿದಿದ್ದಾರೆ.
ಈ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಧ್ರುವ ಸರ್ಜಾ, ನಿರ್ಮಾಪಕ ಉಮಾಪತಿ ಹಾಜರಿದ್ದು ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಚೇತನ್ ಸದ್ಯ ಪುನೀತ್ ಅಭಿನಯದ ‘ಜೇಮ್ಸ್ ‘ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: