ಸುದ್ದಿ ಸಂಕ್ಷಿಪ್ತ

ಚೆಸ್ ಪಂದ್ಯಾವಳಿ : ಏ.29ರಂದು

ಎನ್.ಐ.ಇ ಇಂಜಿನಿಯರಿಂಗ್ ಕಾಲೇಜಿನಿಂದ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಚೆಸ್ ಪಂದ್ಯಾವಳಿಯನ್ನು ಏ.29ರ ಬೆಳಿಗ್ಗೆ 9 ಗಂಟೆಗೆ ದ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ನಲ್ಲಿ ಆಯೋಜಿಸಲಾಗಿದ್ದು 300 ರೂಪಾಯಿ ಪ್ರವೇಶ ದರವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.  8553262123 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: