ಮೈಸೂರು

ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ಸಭೆ

ಮಡಿಕೇರಿ ಹಳೆ ಕೋಟೆ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯ ನಡೆಯಿತು.

ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ  ಸಮ್ಮುಖದಲ್ಲಿ  ಮಡಿಕೇರಿಯಲ್ಲಿ ನಡೆಯಿತು. ಇದರಲ್ಲಿ  ಶಾಸಕರು ಸಂಬಂಧಪಟ್ಟ ಅಧಿಕಾರಿಗಳು ಸಹಾ ಭಾಗಿಯಾಗಿದ್ದರು. ಅಧಿಕಾರಿಗಳಿಂದ ಸಮಗ್ರ ವಿವರಣೆಯನ್ನು ಪಡೆದರು. ಅಷ್ಟೇ ಅಲ್ಲದೇ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. (ಕೆ.ಎಸ್- .ಎಸ್ಎಚ್)

Leave a Reply

comments

Related Articles

error: