ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ   ಹೊಸದಾಗಿ 7,345 ಮಂದಿಗೆ ಕೊರೋನಾ ಸೋಂಕು ಪತ್ತೆ

ರಾಜ್ಯ(ಬೆಂಗಳೂರು).ಜೂ.17:-  ರಾಜ್ಯದಲ್ಲಿ   ಹೊಸದಾಗಿ 7,345 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 17,913 ಮಂದಿ ಡಿಸ್ಚಾರ್ಜ್ ಆಗಿದ್ದರೆ, 148 ಮಂದಿ ಸಾವನ್ನಪ್ಪಿದ್ದಾರೆ

ಬೆಂಗಳೂರು ನಗರದಲ್ಲಿ 1, 611 ಮಂದಿಗೆ ಕೊರೋನಾ ಸೋಂಕು ತಗುಲಿದ್ದರೆ 19 ಮಂದಿ ಮೃತಪಟ್ಟು 5,526 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಒಟ್ಟಾರೆ 1,68,712 ಟೆಸ್ಟ್ ಮಾಡಲಾಗಿದೆ.  ಒಂದೇ ದಿನ ರಾಜ್ಯದಲ್ಲಿ 148 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 33,296 ಜನರು ಕೊರೋನಾಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು 2,78.4355 ಮಂದಿಗೆ ಕೊರೋನಾ ಸೋಂಕು ದೃಢವಾಗಿದ್ದು ಇವರ ಪೈಕಿ 2,59,9472 ಮಂದಿ ಆಸ್ಪತ್ರೆಯಿಂದ ಗುಣಮುಖವಾಗಿ ಮನೆಗೆ ಹಿಂತಿರುಗಿದ್ದಾರೆ.   ರಾಜ್ಯದಲ್ಲಿ 1.51,566 ಸಕ್ರಿಯ ಪ್ರಕರಣಗಳಿದೆ.

Leave a Reply

comments

Related Articles

error: