ಕರ್ನಾಟಕಪ್ರಮುಖ ಸುದ್ದಿ

ಕೊಡಗು ಜಿಲ್ಲೆಯ ಮಳೆ ವಿವರ 

ರಾಜ್ಯ(ಮಡಿಕೇರಿ) ಜೂ.18:- ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 65.90 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 93.53 ಮಿ.ಮೀ. ಮಳೆಯಾಗಿದೆ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 63.68 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 40.5 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ

ಮಡಿಕೇರಿ ಕಸಬಾ 81.4, ಸಂಪಾಜೆ 85.5, ನಾಪೋಕ್ಲು 90.8, ಭಾಗಮಂಡಲ 116.4, ವಿರಾಜಪೇಟೆ ಕಸಬಾ 71, ಹುದಿಕೇರಿ 59, ಶ್ರೀಮಂಗಲ 95.6, ಪೊನ್ನಂಪೇಟೆ 92, ಅಮ್ಮತ್ತಿ 30, ಬಾಳೆಲೆ 34.5, ಸೋಮವಾರಪೇಟೆ ಕಸಬಾ 36.4, ಶನಿವಾರಸಂತೆ 33.4, ಶಾಂತಳ್ಳಿ 84, ಕೊಡ್ಲಿಪೇಟೆ 45, ಕುಶಾಲನಗರ 8.2, ಸುಂಟಿಕೊಪ್ಪ 36 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (17-06-2021) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2831.57 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 10.8. ಇಂದಿನ ನೀರಿನ ಒಳಹರಿವು 1411 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು 80 ಕ್ಯುಸೆಕ್.

Leave a Reply

comments

Related Articles

error: