ಕರ್ನಾಟಕಪ್ರಮುಖ ಸುದ್ದಿ

ಇಂದು ಅಣಕು ಪ್ರದರ್ಶನ

ರಾಜ್ಯ(ಮಡಿಕೇರಿ) ಜೂ.18:- ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಆ ದಿಸೆಯಲ್ಲಿ ಜೂನ್ 18 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣ ಹಾಗೂ ಮಧ್ಯಾಹ್ನ 2.30 ಗಂಟೆಗೆ ಹಾರಂಗಿ ಜಲಾಶಯ ಬಳಿ ಎನ್‍ಡಿಆರ್‍ಎಫ್, ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯಿಂದ ಅಣಕು ಪ್ರದರ್ಶನ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: