ಕರ್ನಾಟಕಪ್ರಮುಖ ಸುದ್ದಿ

ನ್ಯಾಯಾಲಯ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ

ರಾಜ್ಯ(ದಾವಣಗೆರೆ),ಜೂ.22:- ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಗೀತಾ.ಕೆ.ಬಿ ಹಾಗೂ ಎಲ್ಲಾ ನ್ಯಾಯಾಧೀಶರು ಮತ್ತು ನ್ಯಾಯಾವಾದಿಗಳು ಸೇರಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: