ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ಕ್ಯಾತನಹಳ್ಳಿ ಸಾಹುಕಾರ್ ಸಿದ್ಧಲಿಂಗಯ್ಯ ಅನಾಥಾಲಯಕ್ಕೆ 2017-18ನೇ ಸಾಲಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೆ.ಎಸ್.ಎಸ್. ಮಹಾವಿದ್ಯಾಪೀಠದ ನೇತೃತ್ವದಲ್ಲಿ ನಡೆಯುತ್ತಿರುವ ಅನಾಥಾಲಯಕ್ಕೆ 5 ರಿಂದ 10ನೇ ತರಗತಿಯವರೆಗೆ ಪ್ರವೇಶ ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ವ್ಯಾಸಂಗ ಮಾಡಿರಬೇಕು. ಪ್ರವೇಶ ಪಡೆದವರಿಗೆ ಉಚಿತ ಊಟ-ವಸತಿ ಕಲ್ಪಿಸಲಾಗುವುದು. ಮೇ 20 ಅರ್ಜಿ ಸಲ್ಲಿಸಲು ಕೊನೆಯ ದಿನ.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9740597011 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: