ಸುದ್ದಿ ಸಂಕ್ಷಿಪ್ತ

ಸಮಾರೋಪ ಸಮಾರಂಭ :ಏ.27 ರಂದು

ಮೈಸೂರು ವಕೀಲ ಸಂಘ, ಜೆ.ಎಸ್. ಎಸ್. ಕಾನೂನು ಕಾಲೇಜು ಮತ್ತು ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆಯ ಸಂಯುಕ್ತಾಶ್ರಯದಲ್ಲಿ ಏ.27ರಂದು ಸಂಜೆ 4.30ಕ್ಕೆ ಜೆ.ಎಸ್.ಎಸ್. ಕಾನೂನು ಕಾಲೇಜಿನಲ್ಲಿ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.

ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರೊ.ಕೆ.ಎಸ್.ಸುರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ಮುಜಿರುಲ್ಲಾ ಸಿ.ಜಿ, ವಕೀಲರ ಸಂಘದ ಅಧ್ಯಕ್ಷ ಜಿ.ವಿ.ರಾಮಮೂರ್ತಿ, ಲಾಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ಹೆಚ್.ಎನ್.ವೆಂಕಟೇಶ್ ಹಾಗೂ ಇತರರು ಉಪಸ್ಥಿತರಿರುವರು.

Leave a Reply

comments

Related Articles

error: