ಸುದ್ದಿ ಸಂಕ್ಷಿಪ್ತ

ಮೈಸೂರಿಗೆ ರಾಮಾನುಜ ರಥಯಾತ್ರೆ : ಏ.27ಕ್ಕೆ

ಮೈಸೂರು ನಗರ ಹಾಗೂ ಜಿಲ್ಲಾ ಬ್ರಾಹ್ಮಣ ಸಂಘ ಮತ್ತು ರಾಮಾನುಜ ಸಹಸ್ರಮಾನ ಸಮಿತಿಯ ವತಿಯಿಂದ  ಏ.27 ರಂದು ಬೆ.7.30 ಕ್ಕೆ ಮೈಸೂರಿಗೆ ಆಗಮಿಸುತ್ತಿರುವ ರಾಮಾನುಜ ರಥಯಾತ್ರೆಯನ್ನು ಸ್ವಾಗತಿಸುತ್ತಿದೆ.   ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ  ಪರಕಾಲ ಮಠದವರೆಗೆ ಬೃಹತ್ ಕಾಲ್ನಡಿಗೆ ಜಾಥಾವನ್ನು  ಹಮ್ಮಿಕೊಳ್ಳಲಾಗಿದೆ.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಮಹಾಪೌರ ಎಂ.ಜೆ.ರವಿಕುಮಾರ್, ಶಾಸಕ ಎಂ.ಕೆ.ಸೋಮಶೇಖರ್, ಮುಡಾ ಮಾಜಿ ಅಧ್ಯಕ್ಷ ಕೆ.ಆರ್.ಮೋಹನ್ ಕುಮಾರ್, ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಪಾಲಿಕೆ ಸದಸ್ಯ ಮಾ.ವಿ.ರಾಮ್ ಪ್ರಸಾದ್, ಯತಿರಾಜ್ ಸಂಪತ್ ಕುಮಾರ್ ಹಾಗೂ ಇತರರು  ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: