ಮೈಸೂರು

ಮೈಸೂರು ಬಿಜೆಪಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಮೈಸೂರು, ಜೂ.27:-  ಮೈಸೂರು ಬಿಜೆಪಿ ಕಾರ್ಯಾಲಯದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು ಗೌರವ ಸಮರ್ಪಿಸುವ ಮೂಲಕ ಆಚರಿಸಲಾಯಿತು.
ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಟಿ ಎಸ್ ಶ್ರೀವತ್ಸ ಅವರ ಸಾಧನೆಗಳನ್ನು ಬಣ್ಣಿಸಿದರು.

ಇದೇ ಸಂದರ್ಭದಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ ,ಬಣ್ಣ ಮತ್ತು ಅರಗು ಕಾರ್ಖಾನೆಯ ಅಧ್ಯಕ್ಷರಾದ ಎನ್ ವಿ ಫಣೀಶ್ ,
ಪ್ರಧಾನ ಕಾರ್ಯದರ್ಶಿ ಎಚ್ ಜಿ ಗಿರಿಧರ್ ,
ಜಿಲ್ಲಾ ಮಾಧ್ಯಮ ಪ್ರಮುಖ್ ರಾಜ ಕುಮಾರ್ ,ಮೃಗಾಲಯ ಪ್ರಾಧಿಕಾರ ಸದಸ್ಯರಾದ ಗೋಕುಲ್ ಗೋವರ್ಧನ್ ,ಬಿಜೆಪಿ ಮುಖಂಡರಾದ ರಮೇಶ್ ,ಆನಂದ್ ,ಬಿಜೆಪಿ ನಗರ ಜಿಲ್ಲಾ ಉಪಾಧ್ಯಕ್ಷರು ಶಾಂತ ,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಲಕ್ಷ್ಮೀದೇವಿ ,ಕಾರ್ಯಾಲಯ ಕಾರ್ಯದರ್ಶಿ ಚೇತನ್ ,ಪರಮೇಶ್ ಗೌಡ ,ಬಿಜೆಪಿ ರೈತ ಮೋರ್ಚಾ ನಗರಾಧ್ಯಕ್ಷ ದೇವರಾಜ್ ,ಕಿರಣ್ ಗೌಡ ,ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷ್ ,ನರಸಿಂಹರಾಜ ಕ್ಷೇತ್ರದ ಉಪಾಧ್ಯಕ್ಷರಾದ ಹೇಮಂತ್ ,ಮಧು ,ಆನಂದ್ ನರಸಿಂಹರಾಜ ಕ್ಷೇತ್ರದ ರೈತ ಮೋರ್ಚಾ ಅಧ್ಯಕ್ಷರಾದ ಶಶಿ , ಇನ್ನಿತರರು ಹಾಜರಿದ್ದರು.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: