ಮೈಸೂರು

ಜಿಲ್ಲಾ,ತಾಲೂಕು ಪಂಚಾಯಿತಿ ಮತದಾರರ ಅಂತಿಮ ಪಟ್ಟಿ ಬಿಡುಗಡೆ

ಮೈಸೂರು, ಜೂ .28:- ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಯ ಸಾರ್ವತ್ರಿಕ ಚುನಾವಣೆಯು ರಾಜ್ಯ ಚುನಾವಣಾ ಆಯೋಗದಂತೆ ನಡೆಯಲಿದ್ದು, ಮೈಸೂರು ಜಿಲ್ಲೆಯ ಎಲ್ಲಾ 09 ತಾಲ್ಲೂಕುಗಳಲ್ಲಿ ಜೂನ್ 28ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಸಾರ್ವಜನಿಕರು ಅಂತಿಮ ಮತದಾರರ ಪಟ್ಟಿಯ ಕುರಿತ ಮಾಹಿತಿಯನ್ನು ಸಂಬಂಧಪಟ್ಟ ತಾಲ್ಲೂಕು ಕಚೇರಿಗಳಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: