ಸುದ್ದಿ ಸಂಕ್ಷಿಪ್ತ

ಪದಗ್ರಹಣ:ಏ.27 ರಂದು

ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪಾಳ್ಯ ಸುರೇಶ್ ಅವರನ್ನು ನೇಮಿಸಲಾಗಿದ್ದು ಪದಗ್ರಹಣವನ್ನು ಏ.27ರ ಬೆಳಿಗ್ಗೆ 11ಕ್ಕೆ ಜೆಎಲ್ ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಉದ್ಘಾಟಿಸುವರು, ಅಧ್ಯಕ್ಷತೆಯನ್ನು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ವಹಿಸಲಿದ್ದಾರೆ. ರಾಜ್ಯ ಸಮಿತಿ ಅಧ್ಯಕ್ಷ ಧನಂಜಯ, ಸಂಸದ ಆರ್.ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ ಹಾಗೂ ಇತರರು ಪಾಲ್ಗೊಳ್ಳುವರು.

Leave a Reply

comments

Related Articles

error: