ಸುದ್ದಿ ಸಂಕ್ಷಿಪ್ತ

ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭ ಏ.27ಕ್ಕೆ

ಜೆ.ಎಸ್.ಎಸ್. ಮಹಾವಿದ್ಯಾಪೀಠದ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭವನ್ನು ಏ.27ರ ಬೆಳಿಗ್ಗೆ 11ಕ್ಕೆ ಜೆ.ಎಸ್.ಎಸ್. ಆಸ್ಪತ್ರೆಯ ಶ್ರೀರಾಜೇಂದ್ರ ಭವನದಲ್ಲಿ ಆಯೋಜಿಸಲಾಗಿದೆ.  ಮೈಸೂರು ವಿವಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀಕಲಾನಿಕೇತನ ಸ್ಕೂಲ್ ಆಫ್ ಆರ್ಟ್ಸ್ ಉಪನ್ಯಾಸಕ ವಿಠಲರೆಡ್ಡಿ ಚುಳಕಿ, ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಕಟಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ವಹಿಸುವರು.

Leave a Reply

comments

Related Articles

error: