ಮೈಸೂರು

ಮೈಸೂರು ಜಿಲ್ಲೆಯಲ್ಲಿ 366ಮಂದಿಯಲ್ಲಿ ಕೊರೋನಾ ಸೋಂಕು

ಮೈಸೂರು,ಜು.2:- ಮೈಸೂರು ಜಿಲ್ಲೆಯಲ್ಲಿ 366ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 247ಮಂದಿ ಗುಣಮುಖರಾಗಿದ್ದಾರೆ.

ಒಟ್ಟು 4,484ಸಕ್ರಿಯ ಪ್ರಕರಣಗಳಿದ್ದು , ಐವರು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇದೀಗ 2, 182ಕ್ಕೇರಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: